ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಹಾಗೂ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಲಸಿಕಾ ಕೇಂದ್ರಗಳನ್ನು ನಿಯೋಜಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೈಕ್ ಪ್ರಚಾರ, ಬ್ಯಾನರ್‌ಗಳು ಮತ್ತು ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ನಗರಸಭೆ, ಪುರಸಭೆ ಹಾಗೂ ಸಾರಿಗೆ ಇಲಾಖೆಗಳು ಜಂಟಿಯಾಗಿ ಕೆಲಸ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.