ಸಿಎಂ ಸಿದ್ದರಾಮಯ್ಯ ಹಾಗೂ ಸರ್ವಪಕ್ಷಗಳ ಸಂಸದರ ಒಳಗೊಂಡ ನಿಯೋಗವೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿ ಹೋಗಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ತಮಿಳನಾಡು ಮತ್ತು ಜಾರ್ಖಂಡ್ ರಾಜ್ಯಗಳು ಈ ವಿಷಯದಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯವೂ ಅದೇ ಮಾದರಿ ಅನುಸರಿಸಬೇಕು ಎಂದು ಹೇಳಿದರು. ಸಂಘದ ಪದಾಧಿಕಾರಿಗಳಾದ ಶ್ರೀಧರ್ ಕಲಿವೀರ, ಹನುಮಂತಪ್ಪ, ಗೋವರ್ಧನ ಇದ್ದರು.