ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯಮಟ್ಟದ ಸಮ್ಮೇಳನಕ್ಕೆ ನಿ.ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್‌ಕುಮಾರ, ಪವಾಡ ಭಂಜಕ ಸಂಸ್ಥಾಪಕ ಹುಲಿಕಾಲ್ ನಟರಾಜ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸುವವರು. ಸಾಧಕರಿಗೆ ವಿಶಿಷ್ಠ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.