

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ನಗರದ ಹೊರವಲಯದ ಕೆಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ಆ.9ರಂದು ಬೆಳಗ್ಗೆ 10ಗಂಟೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಷ್ಟ್ರೀಯ ಅಧ್ಯಕ್ಷ , ಮಾಜಿ ಸಭಾಪತಿ ಡಾ.ಎನ್.ತಿಪ್ಪಣ ಅವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಬಿ.ವಿ.ಬಸವರಾಜ್ ಹೇಳಿದರು.