ಪಟ್ಟಣದ ಕ್ರೀಡಾಂಗಣದಲ್ಲಿರುವ ಶಾಖಾ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಗ್ರಂಥಾಲಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಅರಣ್ಯ ಇಲಾಖೆ, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಜಲ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾನೂನು ಅರಿವು -ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.