ಶಿರಸ್ತೇದಾರ್ ಜಿ.ಪಂಪಾಪತಿ, ಪಿಎಸ್‌ಐ ಅವಿನಾಶ ಕಾಂಬ್ಳೆ, ಕಾರ್ಮಿಕ ನಿರೀಕ್ಷಕ ಶಿವಶಂಕರ ತಳವಾರ, ಪುರಸಭೆ ಕಂದಾಯ ಅಧಿಕಾರಿ ಪ್ರಶಾಂತ ಚಿತ್ರಗಾರ, ಇಸಿಒ ಟಿ.ಎಂ.ಬಸವರಾಜ, ಮಹಿಳಾ ಮೇಲ್ವಿಚಾರಕಿ ಲತೀಫಾ ಬೇಗಂ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಂಯೋಜಕ ಜಿ.ಎಚ್.ಪ್ರಶಾಂತ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ, ಚೈಲ್ಡ್ ಲೈನ್, ರೀಚ್ ಸಂಸ್ಥೆಗಳ ಸಂಯೋಜಕರು ಇತರರಿದ್ದರು.