ಇಬ್ಬರು ಬಾಲಕಾರ್ಮಿಕರು ರಕ್ಷಣೆ

ಇಬ್ಬರು ಬಾಲಕಾರ್ಮಿಕರು ರಕ್ಷಣೆ
ಇಬ್ಬರು ಬಾಲಕಾರ್ಮಿಕರು ರಕ್ಷಣೆ
Published on

ಪ್ರಮುಖ ಮುಖ್ಯಾಂಶಗಳು

  • ಕಾಯ್ದೆಯ ಕುರಿತು ಜಾಗೃತಿ
ಬಳ್ಳಾರಿ : ನಗರದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯೂ ಎಂಜಿ ಬಳಿ ವಾಣಿಜ್ಯ ಮಳಿಗೆಯಲ್ಲಿ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕರನ್ನು ಬುಧವಾರ ರಕ್ಷಿಸಲಾಗಿದೆ. ಸ್ಥಳದಲ್ಲೇ ಮಕ್ಕಳಿಂದ ಹೇಳಿಕೆ ಪಡೆದು, ರಕ್ಷಣೆ ಮತ್ತು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ. ಉದ್ಯಮಿಗಳಿಗೆ ಕರಪತ್ರ ಹಾಗೂ ಪೋಸ್ಟರ್‌ಗಳು ವಿತರಿಸುವ ಮೂಲಕ ಬಾಲಕಾರ್ಮಿಕ ಕಾಯ್ದೆಯ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net