ಕುಲಧಿಪತಿಗಳೂ ಆದ ರಾಜ್ಯಪಾಲರು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ 2000ರ ಅಡಿಯಲ್ಲಿ ಈ ನೇಮಕಾತಿ ಮಾಡಲಾಗಿದೆ. ಜು.3ರಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕಾತಿ ಇರಲಿದೆ. ಸಿಂಡಿಕೇಟ್‌ನ ಇಬ್ಬರ ಸದಸ್ಯರ ಅವಧಿ ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಈ ಇಬ್ಬರನ್ನು ನೇಮಕ ಮಾಡಲಾಗಿದೆ.