ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕ ಮತ್ತು ಮಹಿಳೆಯ ನಡುವಿನ ಲೈಂಗಿಕ ಕ್ರಿಯೆಯ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿದ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ನಿವಾಸಿ ವಿಶಾಲ್(20) ಆರೋಪಿ. ಇನ್‌ಸ್ಟಾಗ್ರಾಂ ಖಾತೆಯ ಮೂಲಕ 2026ರ ಏ.20ರಂದು ಈ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿರುವ ಬಗ್ಗೆ ಟಿಪ್‌ಲೈನ್ ವರದಿಯ ಪರಿಶೀಲನೆಯಲ್ಲಿ ಕಂಡುಬಂದಿದೆ. ಈ ಕುರಿತು ಸೈಬರ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ.