ಪ್ಲಾಸ್ಟಿಕ್ ಧ್ವಜಗಳ ಮಾರಾಟ ನಿಷೇಧ

Published on

ಸೋಮವಾರಪೇಟೆ: ಜಿಲ್ಲಾಧಿಕಾರಿ ಆದೇಶದಂತೆ ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯದಿನಾಚರಣೆ ಮತ್ತು ಗಣರಾಜ್ಯೋತ್ಸವ ದಿನಗಳಂದು ಪ್ಲಾಸ್ಟಿಕ್ ಧ್ವಜವನ್ನು ಬಳಸಲು ನಿಷೇಧಿಸಿರುವುದರಿಂದ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆ.15ರಂದು ಪ್ಲಾಸ್ಟಿಕ್ ಧ್ವಜ ಮಾರುವುದು ಮತ್ತು ಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net