ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ನಿಷೇಧ

1 Dwd 1 Divya prabhu
Published on

ಧಾರವಾಡ: ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಗಳಿಗೆ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಽಸಲಾಗಿದೆ ಎಂದು ಜಿಲ್ಲಾ ಚುನಾವಣಾಽಕಾರಿ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ಕರಪತ್ರ ಹಾಗೂ ಪೋಸ್ಟರ್ ಹಂಚಲು ಅಥವಾ ಘೋಷಣೆ ಕೂಗುವುದು, ಚುನಾವಣಾ ಸಭೆ, ಹೋಲ್ಡಿಂಗ್ ಕಟ್ಟುವುದು, ಪ್ರಚಾರ ವಾಹನದ ಮೇಲೆ ಮಕ್ಕಳನ್ನು ಕೂರಿಸುವುದನ್ನು ನಿಷೇಽಸಲಾಗಿದೆ. ಉಲ್ಲಂಘನೆ ಕಂಡುಬAದರೆಅಗತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಿವ್ಯ ಪ್ರಭು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net