ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ರೈಲು

TRAIN New
Published on

ಹುಬ್ಬಳ್ಳಿ : ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕಾಗಿ ನೈಋತ್ಯ ರೈಲ್ವೆ ವಲಯ ಬೆಳಗಾವಿ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ವಿುನಲ್ ಮಧ್ಯೆ ವಿಶೇಷ ರೈಲು ಸಂಚಾರ ಪ್ರಾರಂಭಿಸಿದೆ.

ಅ. 24ರಂದು ರಾತ್ರಿ 7.30ಕ್ಕೆ ಬೆಳಗಾವಿಯಿಂದ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6.55ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ವಿುನಲ್ ತಲುಪಲಿದೆ. ಅ. 25ರಂದು ರಾತ್ರಿ 7.30ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ವಿುನಲ್​ನಿಂದ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 7.10ಕ್ಕೆ ಬೆಳಗಾವಿ ತಲುಪಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net