

ಬೆಳಗಾವಿ : ಕರ್ನಾಟಕ ರಾಜ್ಯ ಎಸ್ಸಿಎಸ್ಟಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಘಟಕ ಬೆಳಗಾವಿ ನೂತನ ಅಧ್ಯಕ್ಷರಾಗಿ ಬೆಳಗಾವಿಯ ಹನುಮಾನ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮುಖ್ಯೋಪಾಧ್ಯಾಯ ಬಸವರಾಜ ಬಾಬು ಹಟ್ಟಿಹೊಳಿ ಆಯ್ಕೆಯಾಗಿದ್ದಾರೆ ಎಂದು ಮಾಸ್ತಮರಡಿಯ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ಮುಖ್ಯೊಪಾದ್ಯಾಯ ಬಸವರಾಜ ಫಕೀರಪ್ಪ ಸುಣಗಾರ ತಿಳಿಸಿದ್ದಾರೆ.