ಬಸವೇಶ್ವರ‌ ಬ್ಯಾಂಕ್ ಸರ್ವ ಸದಸ್ಯರ ಸಭೆ ಇಂದು

Basavanna
Published on

ಕಲಬುರಗಿ : ಇಲ್ಲಿನ ಬಸವೇಶ್ವರ ಸಹಕಾರ ಬ್ಯಾಂಕ್ ಸರ್ವ ಸದಸ್ಯರ ವಾರ್ಷಿಕ ಸಭೆಯು ಸೆ.೨೩ರಂದು  ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಅಧ್ಯಕ್ಷ ಚಂದ್ರಶೇಖರ ತಳ್ಳಳ್ಳಿ  ಹಾಗೂ ಉಪಾಧ್ಯಕ್ಷ ಎಂ.ಡಿ.ಪಾಟೀಲ್ ತಿಳಿಸಿದ್ದಾರೆ. ಎಲ್ಲರ ಸದಸ್ಯರು ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net