ಬಿಬಿಎಂಪಿ ಚುನಾವಣೆ: ವಾರ್ಡ್​ ವಿಂಗಡಣೆ ಮೀಸಲಾತಿ ಅಧಿಸೂಚನೆ ಪ್ರಕಟ..

BBMP
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿ ವಾರ್ಡ್ ವಿಂಗಡಣೆ ಮೀಸಲಾತಿ ಅಧಿಸೂಚನೆ ಪ್ರಕಟಗೊಂಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆ ಕುರಿತ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ 243 ವಾರ್ಡ್​ ವಿಂಗಡಣೆ ಮೀಸಲಾತಿ ಪಟ್ಟಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತಗೊಂಡಿದ್ದು, ಆ ಕುರಿತು ಪೂರ್ತಿ ವಿವರ ಇಂತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net