ಬಿ.ಕಾಂ ಪರೀಕ್ಷೆಯಲ್ಲಿ ಸಾಧನೆ

IMG_20240731_210227_213.jpg
Published on

ಹುಬ್ಬಳ್ಳಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿದ ಪದವಿ ಪರೀಕ್ಷೆಯಲ್ಲಿ ಬಿ.ಕಾಂ ವಿಭಾಗದ ಸಹನಾ ಪವಾರ ಶೇ. 95.05ರಷ್ಟು ಅಂಕದೊಂದಿಗೆ ತೃತೀಯ ರ್ಯಾಂಕ್ ಗಳಿಸಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮತ್ತು ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಡಾ. ಸುಪ್ರೀತಾ ಲಗಳಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net