ಬಿಸಿರೋಡು ಯುವತಿ ಹತ್ಯೆ ಆರೋಪಿ ಚೇತನ್ ಗೌಡ ಬಂಧನ

Lavanya and chethan
Lavanya and chethan
Published on
ಮಂಗಳೂರು: ಬಿಸಿರೋಡಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆ ಮಾಡಿ ಪರಾರಿಯಾಗಿದ್ದ ಬೆಳ್ತಂಗಡಿ ಓಡಿಲ್ನಾಲ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧನ ಮಾಡಿದ್ದಾರೆ.
ಆರೋಪಿ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದರು. ವಾಮಂಜೂರುನಲ್ಲಿ ಆತನನ್ನು ಬಂಧಿಸಲಾಗಿದೆ. ಇಲಿ ಪಾಷಾಣ ಸೇವಿಸಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net