ಬೆಳಗಾವಿಯಲ್ಲಿ ಗಲಾಟೆ; ಐವರು ಬಂಧನ

Arrest-1.jpeg
Published on


ಬೆಳಗಾವಿ: ಇಲ್ಲಿನ ಗಾಂಧಿನಗರದಲ್ಲಿ ಶನಿವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಹೊಡೆದಾಟ‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಇಬ್ಬರು ಜಿಲ್ಲಾ ಪಚಾಯತಿಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಗೊಂಡವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net