ನಗರದ ವಾರ್ತಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಕರಣ ಮತ್ತು ಅಚ್ಚುಶಾಸ್ತ್ರದಲ್ಲಿ ಉತ್ತಮ ಗುಣಮಟ್ಟದ ತರಬೇತಿ, ಉಪಕರಣ ಅಚ್ಚು ಮತ್ತು ಎರಕಗಳ ತಯಾರಿಕೆ, ಜಿಟಿಟಿಸಿ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳನ್ನು ನಾಲ್ಕು ವರ್ಷದ ಕೈಗಾರಿಕಾ ತರಬೇತಿಯನ್ನು ಕಡ್ಡಾಯವಾಗಿ ಪಡೆಯಲು ವಿವಿಧ ಕೈಗಾರಿಕೆಗಳಿಗೆ ತರಬೇತಿ ಭತ್ಯೆಯೊಂದಿಗೆ ನಿಯೋಜಿಸಲಾಗುವುದು.