ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬುಧವಾರ ನಡೆದ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ಮಾತನಾಡಿ, ದೂರದಿಂದ ಬರುವಂತಹ ಅಭ್ಯರ್ಥಿಗಳಿಗೆ ಸುಗಮ ಸಂಚಾರ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಸೌಲಭ್ಯ ಹೆಚ್ಚಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.