ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಿವಮೂರ್ತಿ ದೇವರು ಅರಳಿಕಟ್ಟಿ, ಶ್ರೀಶೈಲ ಸ್ವಾಮಿಗಳು, ರಾಜು ಸುಳೇಭಾವಿ ಸಾಮಿಗಳು, ಮಹೇಶ ಪಾಟೀಲ, ಬಾಬಾಜಿ ಕರಡಿ, ಬಸ್ಸು ಯಳ್ಳೂರಕರ, ಶಂಕರಗೌಡ ಪಾಟೀಲ, ಯಲ್ಲಪ್ಪ ಬುಡ್ರಿ, ಬಾಳು ಕುರುಬರ್, ನಾಗೇಶ ದೇಸಾಯಿ, ಫಕೀರವ್ವ ಅಂಬರಾಪುರ, ಭರತ ಪಾಟೀಲ, ರಂಜನಾ ಗಿರಿಯಾಲ್ಕರ್, ಬಾಳು ಪಾಟೀಲ, ಮಹೇಶ್ ಸುಗಣೆನ್ನವರ ಮುಂತಾದವರು ಉಪಸ್ಥಿತರಿದ್ದರು