ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಮಾಡಲು ಮಹಾರಾಷ್ಟ್ರದ ಸೊಲ್ಲಾಪುರದ ಸುನೀಲ ಪೂರೈಕೆ ಮಾಡುತ್ತಿರುವುದಾಗಿ ಆರೋಪಿ ಮಾಹಿತಿ ನೀಡಿದ್ದು, ಆತನ ವಿರುದ್ಧವೂ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮದ್ಯ ಸೇವನೆ: ಕೈಗಾರಿಕಾ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಅನಗೋಳದ ಸುಭಾಸ ವಾಜಂತ್ರಿ (38) ವಿರುದ್ಧ ಉದ್ಯಮಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.