ಕೊಲೆಗೆ ಯತ್ನಿಸಿದ ಆರೋಪಿ ಬಂಧನ

ಕೊಲೆಗೆ ಯತ್ನಿಸಿದ ಆರೋಪಿ ಬಂಧನ
ಕೊಲೆಗೆ ಯತ್ನಿಸಿದ ಆರೋಪಿ ಬಂಧನ
Published on
ಬೆಳಗಾವಿ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಮಾರಕಾಸದಿಂದ ಕೊಲೆಗೆ ಯತ್ನಿಸಿದ ಆರೋಪಿಯನ್ನು ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಶಹಪುರದ ನಿವಾಸಿ ಸಾಗರ ಪಾಂಡುರಂಗ ಸಾಲಗುಡೆ (37) ಬಂಧಿತ ಆರೋಪಿ. ಪ್ರಸಾದ ಚಂದ್ರಶೇಖರ ಜಾಧವ ಹಲ್ಲೆಗೊಳಗಾದ ವ್ಯಕ್ತಿ. ಇವರಿಬ್ಬರ ನಡುವೇ ಹಣಕಾಸಿನ ವಿಷಯಕ್ಕೆ ನಡೆದ ಜಗಳದ ವೇಳೆ ಆರೋಪಿ ಸಾಗರ ಪ್ರಸಾದನ ಮೇಲೆ ಮಾರಕಾಸಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆಂದು ಪ್ರಕರಣ ದಾಖಲಿಸಿಕೊಂಡಿರುವ  
ಶಹಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net