ಮೇಳದ 180 ಮಳಿಗೆಗಳಲ್ಲಿ 300ಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ಗಳು ಪ್ರದರ್ಶನಗೊಳ್ಳುತ್ತವೆ. ನಿರ್ಮಾಣ ಸಾಮಗ್ರಿ, ಗೃಹ ಹಣಕಾಸು, ಬ್ಯಾಂಕಿಂಗ್ ಸೇವೆಗಳನ್ನು ನೀಡುವ ಪ್ರಸಿದ್ಧ ಕಂಪನಿಗಳು ಮತ್ತು ಹಣಕಾಸು ಸಂಸ್ಥೆಗಳು, ಪ್ರಮುಖ ಬಿಲ್ಡರ್‌ಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು, ತಜ್ಞರು ಭಾಗವಹಿಸಲಿದ್ದಾರೆ.