ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಶಾಸಕರುಗಳಾದ ಬಾಬಾಸಾಹೇಬ ಪಾಟೀಲ, ಗಣೇಶ ಹುಕ್ಕೇರಿ, ವಿಧಾನ ಪರಿಷತ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜಯ ಶೆಟ್ಟಣ್ಣವರ, ಎಸ್‌ಪಿ ಕೆ.ರಾಮರಾಜನ್, ಜಿಪಂ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಯೋಜನಾಧಿಕಾರಿ ರವಿ ಬಂಗಾರಪ್ಪನವರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಇತರರಿದ್ದರು.