ರಸ್ತೆ ಸುಧಾರಣೆಯಿಂದ ಅನುಕೂಲ

ಚಿಂಚಲಿ ರಸ್ತೆ ಸುಧಾರಣೆಗೆ ಶಾಸಕ ಡಿ.ಎಂ.ಐಹೊಳೆ ಭೂಮಿಪೂಜೆ ನೆರವೇರಿಸಿದರು. ಸದಾಶಿವ ಘೋರ್ಪಡೆ, ಅಂಕುಶ ಜಾಧವ, ಸಂಜು ಮೈಶಾಳೆ, ಲಕ್ಷ್ಮಣ ತುಳಸಗೇರಿ, ರಾವಸಾಹೇಬ ಜಾಧವ, ಮಲ್ಲು ಪಾಟೀಲ ಇತರರಿದ್ದರು.
ಚಿಂಚಲಿ ರಸ್ತೆ ಸುಧಾರಣೆಗೆ ಶಾಸಕ ಡಿ.ಎಂ.ಐಹೊಳೆ ಭೂಮಿಪೂಜೆ ನೆರವೇರಿಸಿದರು. ಸದಾಶಿವ ಘೋರ್ಪಡೆ, ಅಂಕುಶ ಜಾಧವ, ಸಂಜು ಮೈಶಾಳೆ, ಲಕ್ಷ್ಮಣ ತುಳಸಗೇರಿ, ರಾವಸಾಹೇಬ ಜಾಧವ, ಮಲ್ಲು ಪಾಟೀಲ ಇತರರಿದ್ದರು.
Published on
ರಾಯಬಾಗ: ತೋಟದ ರಸ್ತೆ ಸುಧಾರಣೆ ಹಾಗೂ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ೫೦ ಲಕ್ಷ ರೂ. ವೆಚ್ಚದಲ್ಲಿ ಚಿಂಚಲಿ ಮುಖ್ಯ ರಸ್ತೆ ನಿರ್ಮಾಣ, ೩೦ ಲಕ್ಷ ರೂ. ವೆಚ್ಚದಲ್ಲಿ ಉಪ್ಪಾರ ಕೋಡಿ ರಸ್ತೆ ಸುಧಾರಣೆ, ೫ ಲಕ್ಷ ರೂ. ವೆಚ್ಚದಲ್ಲಿ ಧರಣ ರಸ್ತೆ ಸುಧಾರಣೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆ ಸುಧಾರಣೆಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಸದಾಶಿವ ಘೋರ್ಪಡೆ, ಅಂಕುಶ ಜಾಧವ, ಅನಿಲ ಮೈಶಾಳೆ, ಕಲ್ಲಪ್ಪ ಮೈಶಾಳೆ, ಪ್ರಭು ಮೈಶಾಳೆ, ಸಂಜು ಮೈಶಾಳೆ, ಕದ್ದು ಜಾಧವ, ಪೊಪಟ ಜಾಧವ, ಗಂಗಪ್ಪ ಪೂಜೇರಿ, ರಾಮು ಪೂಜೇರಿ, ಲಕ್ಷ್ಮಣ ಕೋಳಿ, ರಾಮಾ ಕೋಳಿ, ಗಣಪತಿ ಕೋಳಿ, ಪ್ರಕಾಶ ಜಾಧವ, ದೀಪಕ ಜಾಧವ, ಅಜಿತ ಜಾಧವ, ಲಕ್ಷ÷್ಮಣ ತುಳಸಗೇರಿ, ರಾವಸಾಹೇಬ ಜಾಧವ, ಮಲ್ಲು ಪಾಟೀಲ, ಮಹಾವೀರ ಮಾಂಜರೆ, ರಾಜು ಪೋಳ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net