ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ,ಅರವಿಂದ ಪಾಟೀಲ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ ಬೂದಿಹಾಳ,ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಕೋಶಾಧ್ಯಕ್ಷ ಸಂತೋಷ ದೇಶನೂರ,ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ, ನಿಂಗಪ್ಪ ಚೌಡನ್ನವರ, ಸುಭಾಷ ತುರಮರಿ,ಮನೋಜ ಪಾಟೀಲ, ಶ್ರೀಕರ ಕುಲಕರ್ಣಿ, ಸಂತೋಷ ಹಡಪದ, ವಿಶಾಲ ಬೋಗುರ, ಸಿದ್ದು ಬೋಳಣ್ಣವರ, ಬಸವರಾಜ ದೊಡಮನಿ,ಬಸವರಾಜ ನೇಸರಗಿ, ಮಂಜುನಾಥ ಅಷ್ಟಗಿ ಇತರರಿದ್ದರು.