ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ನಾಗೇಶ ಡಿ.ಜಿ., ಸ್ಪಂದನ ಸಂಸ್ಥೆಯ ನಿರ್ದೇಶಕಿ ಸುಶೀಲಾ, ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗೂರ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಮಹಿಳಾ ಪೊಲೀಸ್ ಠಾಣೆ ನಿರೀಕ್ಷಕ್ಷಿ ನಿರ್ಮಲಾ ಪಾಟೀಲ, ಡಿಎಚ್‌ಒ ಈಶ್ವರ ಗಡಾದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ ಕುಮಾರ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಪಿ.ನಾಗರಾಜ, ರಾಜೇಶ ಜಾಧವ , ಸಂಜೀವ ಬೋಸ್ಲೆ, ರಾಜೇಶ ಅಸ್ನೋಟಿಕರ, ರಮೇಶ ಕೆಸರೂರು, ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಇತರರಿದ್ದರು.