

ಪ್ರಮುಖ ಮುಖ್ಯಾಂಶಗಳು
ಸಂಸಾರದಲ್ಲಿ ಗಂಡು-ಹೆಣ್ಣು ಬೇಧ ತೋರದೇ ಒಂದಾಗಿ ನಡೆಯಬೇಕು. ಒಬ್ಬರು ಮಾಡುವ ಕಾರ್ಯ ಮತ್ತೊಬ್ಬರಿಗೆ ಅರಿವಾಗಬೇಕು. ಪತ್ನಿಯನ್ನು ಜತೆಗೆ ಕರೆದುಕೊಂಡು ಪುರುಷರು ಕೆಲಸ ಮಾಡಿದಲ್ಲಿ ಗಂಡನ ಕಷ್ಟ-ಕಾರ್ಪಣ್ಯಗಳು ಆಕೆಗೂ ಅರ್ಥವಾಗುತ್ತವೆ. ಸತಿ-ಪತಿ ಒಂದಾಗಿದ್ದರೆ ಭಗವಂತನಿಗೆ ಪ್ರಿಯರಾಗುತ್ತಾರೆ.