ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು

ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು
ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು
Published on

ಪ್ರಮುಖ ಮುಖ್ಯಾಂಶಗಳು

  • ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು
  • ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಘಟನೆ
  • ಸಾವಿನಲ್ಲಿ ಸಂಶಯ ವ್ಯಕ್ತ ಪಡಿಸಿದ ಕುಟುಂಬಸ್ಥರು
ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು
ಚಿಕ್ಕೋಡಿ: ಏಕಾಏಕಿ ಮನೆಯ ಮುಂದೆಯೇ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕಬ್ಬೂರ ಗ್ರಾಮದ ನಿವಾಸಿ ರಾಯಪ್ಪ ಸಿದ್ದಪ್ಪ ಘಿವಾರಿ(೩೭) ಮೃತ ವ್ಯಕ್ತಿ. ಏಕಾಏಕಿ ಕುಸಿದು ಬಿದ್ದಿದ್ದು, ಈತನನ್ನು ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾನೆ. ಆದರೆ ರಾಯಪ್ಪ ಘಿವಾರಿ ಸಾವಿನಲ್ಲಿ ಸಂಶಯವಿದೆ, ಈ ಕುರಿತು ತನಿಖೆ ನಡೆಸುವಂತೆ ಮೃತನ ಕುಟುಂಬಸ್ಥರು ಒತ್ತಾಯಿಸಿದ್ದಾರೆ, ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸತ್ಯಾಂಶ ತಿಳಿದು ಬರಲಿದೆ ಎಂದು ಪ್ರಕರಣ ದಾಖಲಿಸಿಕೊಂಡ
ಚಿಕ್ಕೋಡಿ ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net