

ಸಮಿತಿ ರಚನೆ
ಸಮಾವೇಶದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧದ ಹೋರಾಟವನ್ನು ಜಿಲ್ಲೆಯಾದ್ಯಂತ ಬಲಪಡಿಸಲು ಜಿಲ್ಲೆಯ ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ, ದಲಿತ ಮತ್ತು ಕನ್ನಡ ಪರ ಸಂಘಟನೆಗಳನ್ನೊಳಗೊಂಡ ‘ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿ’ ರಚಿಸಿ, ಪದಾಧಿಕಾರಿಗಳನ್ನು ನೇಮಿಸಲಾಯಿತು.