

ಚಿಕ್ಕೋಡಿ:
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
ಎನ್‌ಎಚ್-48ರ ಕಳಪೆ ಕಾಮಗಾರಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಂಗಳವಾರ ದೆಹಲಿಯಲ್ಲಿ ಮನವಿ ಸಲ್ಲಿಸಿದರು.