ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಪಾಟೀಲ್, ಅಪ್ಪಾಸಾಹೇಬ್ ಕುಲಗುಡೆ, ನೀಲಕಂಠ ಕಪ್ಪಲಗುದ್ದಿ, ಗಣೇಶ್ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ರಾಹುಲ್ ಜಾರಕಿಹೊಳಿ, ವಿರುಪಾಕ್ಷಿ ಮಾಮನಿ, ಮಲ್ಲಪ್ಪ ಯಾದವಾಡ, ನಾನಾಸಾಹೇಬ್ ಪಾಟೀಲ್, ಪ್ರಧಾನ ವ್ಯವಸ್ಥಾಪಕ ಎನ್.ಜಿ. ಕಲಾವಂತ, ಐ.ಸಿ. ಕಲ್ಮಠ, ಸಂಗಯ್ಯ ಹಿರೇಮಠ, ಪ್ರಕಾಶ ಬ್ಯಾಳಿಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಪಿಕೆಪಿಎಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಸಮಾರಂಭದಲ್ಲಿ ಉಪಸ್ಥಿರಿದ್ದರು.