ಗ್ರಾಮದ ಜನತಾ ಶಿಕ್ಷಣ ಪ್ರಸಾರ ಸಮಿತಿಯ ಬಿ.ಎಂ.ಸಾಣಿಕೊಪ್ಪ ಪದವಿ ಕಾಲೇಜಿನಲ್ಲಿ ಎನ್‌ಎಸ್‌ಎಸ್, ಐಕ್ಯೂಎಸಿ, ಎಸ್ಸಿ, ಎಸ್ಟಿ ಘಟಕಗಳ ಅಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿರ್ದೇಶನದಂತೆ ‘ಮನೆ ಮನೆಗೆ ಮನ ಮನಕ್ಕೆ ಬಾಬಾಸಾಹೇಬರು’ ಅಭಿಯಾನದಲ್ಲಿ ಮಾತನಾಡಿ, ಪ್ರತಿಯೊಬ್ಬ ನಾಗರಿಕರಿಗೂ ಡಾ.ಬಿ. ಆರ್.ಅಂಬೇಡ್ಕರ್ ಅವರ ಜೀವನ ಮತ್ತು ತತ್ತ್ವ ತಲುಪುವುದು ಈ ಅಭಿಯಾನದ ಉದ್ದೇಶ ಎಂದರು.