ಸಮೀಪದ ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಸಂಸ್ಥೆಯ ಮಾತೋಶ್ರೀ ಶಾರದಾದೇವಿ ಕೋರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಉತ್ತಮ ನಡೆ ಅನುಸರಿಸಿ, ಗುರು-ಹಿರಿಯರಿಗೆ, ತಂದೆ-ತಾಯಿಗೆ ಗೌರವ ತರಬೇಕು.