ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.28ರಂದು ಬೆಳಗ್ಗೆ 7.30 ಗಂಟೆಗೆ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಜಾಥಾ ಆರಂಭಗೊಂಡು ಸರ್ದಾರ ಮೈದಾನದಲ್ಲಿ ಪೂರ್ಣಗೊಳ್ಳಲಿದೆ. ಎಲ್ಲ ಶಾಲಾ ಕಾಲೇಜುಗಳಿಂದ ಸಾವಿರಾರೂ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.