ಸೋಮಣ್ಣ ಭೇಟಿ: ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಫೆ.7ರಂದು ಡಾ.ಕೋರೆಯವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಗರಕ್ಕೆ ಆಗಮಿಸುವ ಅವರು, ಶನಿವಾರ ಬೆಳಗ್ಗೆ 10.15ಕ್ಕೆ ಕೋರೆಯವರ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ಕಣಬರ್ಗಿ ಕೆಎಚ್‌ಬಿ ಲೇಔಟ್‌ನ ಆಶ್ರಯ ಫೌಂಡೇಷನ್‌ಗೆ