ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾ.2ರವರೆಗೆ ಮುಚ್ಚಲಾಗಿದ್ದು, ದುಬೈ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಸಿಲುಕಿಕೊಂಡಿದ್ದಲ್ಲಿ ಹೆಚ್ಚಿನ ಮಾಹಿತಿ ಮತ್ತು ಸಹಾಯಕ್ಕಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 0831-2407290 ಹಾಗೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ 1070ಗೆ ಕರೆ ಮಾಡಬಹುದು. ಸಾರಥಿ ಸಹಾಯತಾ ಪೋರ್ಟಲ್‌ನಲ್ಲೂ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದ್ದಾರೆ.