ಅರಿವಳಿಕೆ ತಜ್ಞ ಡಾ.ಅರುಣ ಮಳಗೇರ ಹಾಗೂ ಇತರ ವೈದ್ಯರ, ವೈದ್ಯಕೀಯೇತರ ಸಿಬ್ಬಂದಿ ತಂಡದ ಕಾರ್ಯಕ್ಕೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ನಿರ್ದೇಶಕರಾದ ಡಾ.ಎಚ್.ಬಿ. ರಾಜಶೇಖರ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನವೀನ ಎನ್ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಸಂಜಯ ಕಂಬಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.