ನಗರ ಕೇಂದ್ರ ಗ್ರಂಥಾಲಯದಲ್ಲಿ ಹುತಾತ್ಮ ದಿನ

ಬೆಳಗಾವಿಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಹುತಾತ್ಮ ದಿನದ ಪ್ರಯುಕ್ತ ಎರಡು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.
ಬೆಳಗಾವಿಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಹುತಾತ್ಮ ದಿನದ ಪ್ರಯುಕ್ತ ಎರಡು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.
Published on
ನಗರ ಕೇಂದ್ರ ಗ್ರಂಥಾಲಯದಲ್ಲಿ ಹುತಾತ್ಮ ದಿನ
ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಹುತಾತ್ಮರ ದಿನ ಪ್ರಯುಕ್ತ ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.
ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಜರುಗಿದ ಹುತಾತ್ಮ ದಿನದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸಲಾಯಿತು.
ಇಲಾಖೆಯ ಉಪನಿರ್ದೇಶಕ ರಾಮಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಂಥಪಾಲಕರಾದ ಎಸ್.ಎಸ್.ಸೀಮಿಮಠ, ಆನಂದ ಮುತಗಿ, ಸುಮಿತ ಕಾವಳೆ, ಪ್ರಕಾಶ ಇಂಚಲಕರಂಜಿ, ಸುನೀಲಕುಮಾರ, ಸಂಗೀತಾ ನಾವಿ, ಇ.ಎನ್.ಅಂಬೇಕರ, ಮತ್ತು ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net