ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಅರಭಾವಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ರೇಣುಕಾ ಮಾದರ, ಧಾರವಾಡ ಅಪರ್ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ,ಬೆಳಗಾವಿ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಕಲ್ಲೇರ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಂಕರ್ ಕುಲಕರ್ಣಿ, ಹುಬ್ಬಳ್ಳಿ ಮುಖ್ಯ ಕಾಮಗಾರಿ ಅಭಿಯಂತರ ಸೋಮಣ್ಣ ಅಂಗಡಿ, ಪ್ರಭಾ ಶುಗರ್ಸ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ, ಆಂಜನೇಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಬಿಲಕುಂದಿ, ಗೋಕಾಕ ಟಿಎಪಿಸಿಎಂಎಸ್ ನಿರ್ದೇಶಕ ಮುತ್ತೆಪ್ಪ ಜಲ್ಲಿ, ರೈತ ಮುಖಂಡ ಗಣಪತಿ ಇಳಿಗೇರ, ಬೆಮುಲ್ ನಿರ್ದೇಶಕ ಬಸವರಾಜ ಮಾಳೆದವರ, ರಮೇಶ ಸಂಪಗಾಂವಿ,ರಮೇಶ ಮಾದರ, ಪಟ್ಟಣ ಪಂಚಾಯತಿ ಸದಸ್ಯರು ಇತರರಿದ್ದರು.