ಕ್ಷೇತ್ರ ವ್ಯವಸ್ಥಾಪಕ ಶಂಕರಗೌಡ ಪಾಟೀಲ, ಕೆಎಲ್‌ಇ ಕೃಷಿ ತರಬೇತಿ ಮತ್ತು ಸಂಶೋಧನಾ ವಿದ್ಯಾಲಯದ ಪ್ರಾಂಶುಪಾಲ ಡಾ.ಶಿವಾನಂದ ಗೌಡ್ರ ಇತರರಿದ್ದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು. ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಅಕ್ಷತಾ ಚನ್ನಣ್ಣವರ ನಿರೂಪಿಸಿದರು. ಡಾ.ಸೌರಭ ಮುನ್ನೋಳಿ ವಂದಿಸಿದರು.