ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಕಾರ್ಯ ಮಾದರಿ

ಗೋಕಾಕ ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗ್ರಾಜ್ಯುವೇಷನ್ ಡೇ ಕಾರ್ಯಕ್ರಮ ಜರುಗಿತು. ಎಂ.ಬಿ.ಪಾಟೀಲ, ಸುವರ್ಣಾ ಜಾರಕಿಹೊಳಿ, ಸನತ್ ಜಾರಕಿಹೊಳಿ ಇತರರಿದ್ದರು.
ಗೋಕಾಕ ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗ್ರಾಜ್ಯುವೇಷನ್ ಡೇ ಕಾರ್ಯಕ್ರಮ ಜರುಗಿತು. ಎಂ.ಬಿ.ಪಾಟೀಲ, ಸುವರ್ಣಾ ಜಾರಕಿಹೊಳಿ, ಸನತ್ ಜಾರಕಿಹೊಳಿ ಇತರರಿದ್ದರು.
Published on
ಗೋಕಾಕ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉಜ್ವಲ ಭವಿಷ್ಯ ರೂಪಿಸುತ್ತಿರುವ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಕಾರ್ಯ ಮಾದರಿಯಾಗಿದೆ ಎಂದು ಮುಖ್ಯಶಿಕ್ಷಕ ಎಂ.ಬಿ.ಪಾಟೀಲ ಹೇಳಿದರು.
ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಗ್ರಾಜ್ಯುವೇಷನ್ ಡೇ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಸ್ಥೆ ಉಪಾಧ್ಯಕ್ಷೆ ಸುವರ್ಣಾ ಜಾರಕಿಹೊಳಿ ಸಮಾರಂಭ ಉದ್ಘಾಟಿಸಿದರು. ಸಂಸ್ಥೆ ವ್ಯವಸ್ಥಾಪಕ ನಿದೇರ್ಶಕ ಸನತ್ ಜಾರಕಿಹೊಳಿ, ಎನ್.ಎಸ್.ಮಗದುಮ್ಮ, ತರಬೇತುದಾರೆ ಅರ್ಚನಾ ಅಮಟೆ, ಪ್ರಾಚಾರ್ಯ ಅರುಣ ಪೂಜೇರ, ಮುಖ್ಯಶಿಕ್ಷಕರಾದ ಎಚ್.ವಿ.ಪಾಗನೀಸ್, ಪಿ.ವಿ.ಚಚಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net