ಮೇ 18ರಿಂದ ಸಿಕಂದರಾಬಾದ್-ಬೆಳಗಾವಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಸೋಮವಾರ ಸಿಕಂದರಾಬಾದ್‌ನಿಂದ ಸಂಜೆ 4.30ಕ್ಕೆ ಹೊರಟು ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ಬರುವುದು. ಹಿಂತಿರುಗುವ ಮಾರ್ಗದಲ್ಲಿ ಮೇ 19ರಿಂದ ಪ್ರತಿ ಮಂಗಳವಾರ ಮಧ್ಯಾಹ್ನ 1ಕ್ಕೆ ಬೆಳಗಾವಿ ಬಿಟ್ಟು, ಮರುದಿನ ಬೆಳಗ್ಗೆ 7.15ಕ್ಕೆ ಸಿಕಂದರಾಬಾದ್ ತಲುಪಲಿದೆ.