ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಲಿ

ಗೋಕಾಕ ಚನ್ನಬಸವೇಶ್ವರ ವಿದ್ಯಾಪೀಠದಲ್ಲಿ ನಿರ್ಮಿಸಿದ ಗ್ರಂಥಾಲಯವನ್ನು ಸಂಪತಕುಮಾರ ಬಳ್ಳೋಲಗಿಡದ ಉದ್ಘಾಟಿಸಿದರು. ಮುರುಘರಾಜೇಂದ್ರ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಸುಭಾಸ ಬಿರಾದಾರ ಪಾಟೀಲ ಇತರರಿದ್ದರು.
ಗೋಕಾಕ ಚನ್ನಬಸವೇಶ್ವರ ವಿದ್ಯಾಪೀಠದಲ್ಲಿ ನಿರ್ಮಿಸಿದ ಗ್ರಂಥಾಲಯವನ್ನು ಸಂಪತಕುಮಾರ ಬಳ್ಳೋಲಗಿಡದ ಉದ್ಘಾಟಿಸಿದರು. ಮುರುಘರಾಜೇಂದ್ರ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಸುಭಾಸ ಬಿರಾದಾರ ಪಾಟೀಲ ಇತರರಿದ್ದರು.
Published on
ಗೋಕಾಕ:
ಚನ್ನಬಸವೇಶ್ವರ ವಿದ್ಯಾಪೀಠದಲ್ಲಿ ನಿರ್ಮಿಸಿದ ಗ್ರಂಥಾಲಯ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಂಡು ಜ್ಞಾನ ಸಂಪಾದನೆ ಮಾಡಿ ಅರ್ಥಪೂರ್ಣ ಬದುಕು ನಿರ್ಮಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಎಸ್.ಕೆ.ಮಠದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net