ಈ ಘಟನೆಯಲ್ಲಿ ಹೊಣೆಗಾರರಾದ ಪ್ರಾಂಶುಪಾಲರು, ಪರೀಕ್ಷಾ ಮೇಲ್ವಿಚಾರಕರು, ಭದ್ರತಾ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರವಲ್ಲ, ಸಿಇಟಿ ಘಟಕದ ಆಯುಕ್ತರನ್ನೂ ಅಮಾನತು ಮಾಡಬೇಕು. ಜನಿವಾರ ಕತ್ತರಿಸಿದ್ದರಿಂದ ತೊಂದರೆಗೀಡಾಗಿರುವ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಒದಗಿಸಬೇಕು. ಎಸ್‌ಐಟಿಯಿಂದ ತನಿಖೆ ನಡೆಸಿ, ಅದರ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಒತ್ತಾಯಿಸಿದರು.