ನಗರದ ಎಪಿಎಂಸಿ ಪ್ರಾಂಗಣದಲ್ಲಿ ಈಶಪ್ರಭು ಕೃಷಿ ಉತ್ಪನ್ನ ಮಾರಕಟ್ಟೆ ಸಮಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆ, ಕೃಷಿಕ ಸಮಾಜ, ಕೃಷಿಕ ಪರಿಕರ ಮಾರಾಟಗಾರರ ಸಂ, ಗ್ರಾಮೀಣ ಜಾಗೃತ ನಾಗರಿಕ ವೇದಿಕೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂ, ಕೆಎಲ್ಇ ಸಂಸ್ಥೆಯ ಕೆವಿಕೆ ಮತ್ತಿಕೊಪ್ಪ, ರೋಟರಿ ಕ್ಲಬ್ ಆಶ್ರಯದಲ್ಲಿ ಬೃಹತ್ ಕೃಷಿಮೇಳ ಮತ್ತು ಭಾರಿ ಜಾನುವಾರು ಜಾತ್ರೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕೃಷಿ ವಿಚಾರಸಂಕಿರಣದಲ್ಲಿ ಮಾತನಾಡಿದರು.