ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ, ಡಾ.ಎಚ್.ಬಿ.ರಾಜಶೇಖರ, ಡಾ.ಮಹಾಂತೇಶ ರಾಮಣ್ಣವರ, ಪ್ರೊ.ಕರಡಿಗುದ್ದಿ, ಸ್ಥಾನಿಕ ಆಡಳಿತ ಮಂಡಳಿ ಅಧ್ಯೆ ಸುಧಾ ಉಪ್ಪಿನ, ಸದಸ್ಯರಾದ ರಾಜೇಶ್ವರಿ ಸಂಬರಗಿಮಠ, ಎಫ್.ಎಂ.ಮಹಾಂತಶೆಟ್ಟಿ ಇತರರಿದ್ದರು. ಜಯಂತಿ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ, ಮಾಧ್ಯಮಿಕ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು.