ದೇಶಭಕ್ತಿಗೆ ಹೆಸರಾಗಿದ್ದ ಮೇಜರ್ ಧ್ಯಾನ್‌ಚಂದ್

ಖಾನಾಪುರದ ಕೆಎಲ್‌ಇ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಮೇಜರ್ ಧ್ಯಾನ್‌ಚಂದ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪ್ರಾಚಾರ್ಯ ಪ್ರೊ.ವಿಜಯ ಕಲ್ಮಠ, ಐ.ಎನ್.ಪಾಟೀಲ, ಸುನೀತಾ ಧಾಮನೇಕರ ಇತರರಿದ್ದರು.
ಖಾನಾಪುರದ ಕೆಎಲ್‌ಇ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಮೇಜರ್ ಧ್ಯಾನ್‌ಚಂದ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪ್ರಾಚಾರ್ಯ ಪ್ರೊ.ವಿಜಯ ಕಲ್ಮಠ, ಐ.ಎನ್.ಪಾಟೀಲ, ಸುನೀತಾ ಧಾಮನೇಕರ ಇತರರಿದ್ದರು.
Published on

ಕ್ರೀಡೆಯನ್ನು ಆಚರಣೆಗೆ ಸೀಮಿತಗೊಳಿಸದೆ ನಿತ್ಯ ಜೀವನದ ಭಾಗವಾಗಿಸಿಕೊಳ್ಳಬೇಕು. ಇದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಕ್ರೀಡೆ ಆಡುವುದರಿಂದ ಶಿಸ್ತು, ಸಮಯ ಪ್ರಜ್ಞೆ ಮತ್ತು ನಾಯಕತ್ವ ಗುಣ ವೃದ್ಧಿಯಾಗುತ್ತದೆ ಎಂದು ಪ್ರಾಚಾರ್ಯ ಪ್ರೊ.ವಿಜಯ ಕಲ್ಮಠ ಹೇಳಿದರು.

ತೊಡಗಿಕೊಳ್ಳಬೇಕು. ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಬೇಕು ಎಂದರು.

ಕ್ರೀಡಾ ದಿನ ನಿಮಿತ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಐ.ಎನ್.ಪಾಟೀಲ, ಸುನೀತಾ ಧಾಮಣೇಕರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net