ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂಗನವಾಡಿ ಕೇಂದ್ರ ತೆರೆದು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ವ್ಯಾಪ್ತಿಯಲ್ಲಿನ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಲು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.